Home / ಹುಬ್ಬಳ್ಳಿ-ಧಾರವಾಡ / ರೈತ ನಾಯಕ ಕೊಡಿಹಳ್ಳಿ ಚಂದ್ರಶೇಖರ್ ಗೆ ಶಾಕ್: 2...

ರೈತ ನಾಯಕ ಕೊಡಿಹಳ್ಳಿ ಚಂದ್ರಶೇಖರ್ ಗೆ ಶಾಕ್: 2013ರ ರೈಲು ತಡೆ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ

E
By ETV 24X7 Chief Admin
September 28, 2026 248 views 0 comments Edit Article
ರೈತ ನಾಯಕ ಕೊಡಿಹಳ್ಳಿ ಚಂದ್ರಶೇಖರ್ ಗೆ ಶಾಕ್: 2013ರ ರೈಲು ತಡೆ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ

ರೈತ ಹೋರಾಟಗಾರ ಕೊಡಿಹಳ್ಳಿ ಚಂದ್ರಶೇಖರ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹುಬ್ಬಳ್ಳಿಯ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ಸಚಿನ್ ಕುಮಾರ್ ಶಿವಪೂಜೆ ಆದೇಶ ನೀಡಿದ್ದಾರೆ.

YouTube Video Preview
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Video

2013ರಲ್ಲಿ ಕಳಸಾ-ಬಂಡೂರಿ ಹೋರಾಟದ ವೇಳೆ ರೈಲು ತಡೆ ನಡೆಸಿದ ಪ್ರಕರಣದಲ್ಲಿ ಅವರು ಬಂಧನವಾಗಿದ್ದಾರೆ. ಜಾಮೀನು ಕೋರಿದ ಕೊಡಿಹಳ್ಳಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದಾರೆ.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ವಿವಿಧ ಬೇಡಿಕೆ ಹಾಗು ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಾಳೆ ರೈತರ ಬೃಹತ್ ಹೋರಾಟ: ಚೆನ್ನಮ್ಮ ಸರ್ಕಲ್‌ನಲ್ಲಿ DCP ಅಲರ್ಟ್"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

2019ರಿಂದ ವಿಚಾರಣೆಗೆ ಹಾಜರಾಗಿಲ್ಲ, ಈಗ ಜಾಮೀನು ಕೊಟ್ಟರೆ ಮತ್ತೆ 5 ವರ್ಷ ಬರಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾನೂನಿಗೆ ಗೌರವ ನೀಡದವರು ಹೋರಾಟಗಾರರಲ್ಲ ಎಂದು ಹೇಳಿ ಜೈಲಿಗೆ ಕಳುಹಿಸಿದ್ದಾರೆ. ಬಳಿಕ ಮಾತನಾಡಿದ ಕೊಡಿಹಳ್ಳಿ, ಮಹದಾಯಿಗಾಗಿ ಹೋರಾಟ ಮಾಡಿದ್ದೇವೆ, ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.