Home / ಹುಬ್ಬಳ್ಳಿ-ಧಾರವಾಡ / ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಶಶಿ...

ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಶಶಿಕಾಂತ ಗುರೂಜಿ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಗುಡುಗಿದ ಅನ್ನದಾತರು

E
By ETV 24X7 Chief Admin
September 29, 2026 310 views 0 comments Edit Article
ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಶಶಿಕಾಂತ ಗುರೂಜಿ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಗುಡುಗಿದ ಅನ್ನದಾತರು

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯಿಂದ ವಾಣಿಜ್ಯ ನಗರಿ ಹುಬ್ಬಳ್ಳಿ ಅಕ್ಷರಶಃ ಸ್ತಬ್ಧಗೊಂಡಿತು.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಶಶಿಕಾಂತ ಗುರೂಜಿ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಗುಡುಗಿದ ಅನ್ನದಾತರು"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 15 ಸಾವಿರಕ್ಕೂ ಅಧಿಕ ರೈತರು ಶಶಿಕಾಂತ ಗುರೂಜಿ ನೇತ್ರತ್ವದಲ್ಲಿ ಚೆನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

YouTube Video Preview
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Video
TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.